Latest

ಮೆಡಿಕಲ್ ಕಾಲೇಜಿನ 33 ಜನರಿಗೆ ಕೊರೊನಾ ಸೋಂಕು

ಪ್ರಗತಿವಾಹಿನಿ ಸುದ್ದಿ; ಕೋಲಾರ: ರಾಜ್ಯದಲ್ಲಿ ಶಾಲಾ-ಕಾಲೇಜುಗಳಲ್ಲಿ ಕೊರೊನಾ ಸೋಂಕು ಮತ್ತೆ ಹೆಚ್ಚುತ್ತಿದ್ದು, ಮೆಡಿಕಲ್ ಕಾಲೇಜಿನ 33 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟ ಘಟನೆ ಕೋಲಾರದಲ್ಲಿ ನಡೆದಿದೆ.

ಕೋಲಾರದ ದೇವರಾಜ್ ಮೆಡಿಕಲ್ ಕಾಲೇಜಿನ 33 ಜನರಲ್ಲಿ ಕೋವಿಡ್ ಪಾಸಿಟಿವ್ ಬಂದಿದ್ದು, ಹಾಸ್ಟೇಲ್ ನ್ನು ಕಂಟೇನ್ಮೆಂಟ್ ಜೋನ್ಎಂದು ಗುರುತಿಸಲಾಗಿದೆ.

Home add -Advt

ಸೋಂಕಿತ ವಿದ್ಯಾರ್ಥಿಗಳನ್ನು ಮೆಡಿಕಲ್ ಕಾಲೇಜಿನ ಆಸ್ಪತ್ರೆಯಲ್ಲಿಯೇ ಐಸೋಲೇಷನ್ ಮಾಡಿ ಚಿಕಿತ್ಸೆಗೊಳಪಡಿಸಲಾಗಿದೆ ಎಂದು ಕೋಲಾರ ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.

Related Articles

Back to top button