*ದೇಶಾದ್ಯಂತ ಮೆಡಿಕಲ್ ಶಾಪ್ ಗಳು ಬಂದ್: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮುಷ್ಕರ ಆರಂಭಿಸಿದ ಔಷಧಿ ಅಂಗಡಿ ಮಾಲೀಕರು*

ಪ್ರಗತಿವಾಹಿನಿ ಸುದ್ದಿ: ಆನ್ ಲೈನ್ ನಲ್ಲಿ ಔಷಧಿ ಮಾರಾಟಕ್ಕೆ ವಿರೋಧ ವ್ಯಕ್ತಪಡಿಸಿ ದೇಶಾದ್ಯಂತ ಇಂದು ಔಷಧಿ ಅಂಗಡಿಗಳನ್ನು ಬಂದ್ ಮಾಡಿ ಮೆಡಿಕಲ್ ಶಾಪ್ ಮಾಲೀಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಆನ್ಲೈನ್ ಔಷಧ ಮಾರಾಟ, ಆನ್​ಲೈನ್ ಮೂಲಕ ಔಷಧಗಳಿಗೆ ಭಾರಿ ರಿಯಾಯಿತಿ ನೀಡುವುದದನ್ನು ಖಂಡಿಸಿ ಮತ್ತು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮೆಡಿಕಲ್ ಶಾಪ್ ಗಳನ್ನು ಬಂದ್ ಮಾಡಿ ಮುಷ್ಕರ ನಡೆಸಲಾಗುತ್ತಿದೆ. ಕರ್ನಾಟಕದಲ್ಲಿಯೂ ಔಷಧ ವ್ಯಾಪಾರಿಗಳು ಮೆಡಿಕಲ್ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ.Home add -Advt ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೆಡ್ … Continue reading *ದೇಶಾದ್ಯಂತ ಮೆಡಿಕಲ್ ಶಾಪ್ ಗಳು ಬಂದ್: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮುಷ್ಕರ ಆರಂಭಿಸಿದ ಔಷಧಿ ಅಂಗಡಿ ಮಾಲೀಕರು*