*ಸಚಿವ ಸತೀಶ್‌ ಜಾರಕಿಹೊಳಿ ಖರ್ಗೆ ಭೇಟಿ ವಿಚಾರ: ಸಂಸದೆ ಪ್ರಿಯಂಕಾ ಜಾರಕಿಹೊಳಿ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ; ತಂದೆ, ಸಚಿವರಾದ ಸತೀಶ್‌ ಜಾರಕಿಹೊಳಿ ಅವರು ಎಐಸಿಸಿ ಅಧ್ಯಕ್ಷರು, ಹಿರಿಯ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ದೆಹಲಿಯಲ್ಲಿ ಭೇಟಿಯಾಗಿದ್ದು ಹೊಸದೆನಲ್ಲ. ದೆಹಲಿಗೆ ಹೋದಾಗ ವರಿಷ್ಠರನ್ನು ಭೇಟಿಯಾಗುವುದು ಸಹಜ. ಹೀಗಾಗಿ ಖರ್ಗೆ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರಷ್ಟೇ ಎಂದು ಚಿಕ್ಕೋಡಿ ಸಂಸದೆ ಪ್ರಿಯಂಕಾ ಜಾರಕಿಹೊಳಿ ಹೇಳಿದರು. ಬೆಳಗಾವಿ ನಗರದ ಕುಮಾರ ಗಂಧರ್ವ ಕಲಾಮಂದಿರದಲ್ಲಿ‌ ಭಾನುವಾರ ಜಿಲ್ಲಾ ವಾಲ್ಮೀಕಿ ಸಮಾಜ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ವಾಲ್ಮೀಕಿ ಸಮಾಜದ ಸಮ್ಮೇಳನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ … Continue reading *ಸಚಿವ ಸತೀಶ್‌ ಜಾರಕಿಹೊಳಿ ಖರ್ಗೆ ಭೇಟಿ ವಿಚಾರ: ಸಂಸದೆ ಪ್ರಿಯಂಕಾ ಜಾರಕಿಹೊಳಿ ಹೇಳಿದ್ದೇನು?*