*ಕ್ಯಾಂಟೋನ್ಮೆಂಟ್ ವಸತಿ ಪ್ರದೇಶ ಮಹಾನಗರ ಪಾಲಿಕೆಗೆ ಹಸ್ತಾಂತರ ಕುರಿತು ಸಭೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗರದ ಪ್ರದೇಶದ ಕ್ಯಾಂಟೋನ್ಮೆಂಟ್ ಏರಿಯಾದ ವಸತಿ ಪ್ರದೇಶವನ್ನು ಬೆಳಗಾವಿ ಮಹಾನಗರ ಪಾಲಿಕೆಗೆ ವಿಲಿನಗೊಳಿಸುವುದಕ್ಕೆ ಸಂಬಂಧಿಸಿದಂತೆ ಕ್ಯಾಂಟೋನ್‌ಮೆಂಟ್ ಬೋರ್ಡನ ಒಟ್ಟು 1763.78 ಎಕರೆ ಜಾಗೆಯ ವಿವಿಧ ಅಂಶಗಳನ್ನು ಒಳಗೊಂಡಂತೆ ಸಂಪೂರ್ಣ ಸಮೀಕ್ಷೆ ಕೈಗೊಂಡು 15 ದಿನಗಳೊಳಗಾಗಿ ವರದಿಯನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಸೂಚನೆ ನೀಡಿದ್ದಾರೆ. ರಕ್ಷಣಾ ಸಚಿವಾಲಯದ ಜಂಟಿ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಮಂಗಳವಾರ(ಜು.,16) ಜರುಗಿದ ವಿಡಿಯೋ ಸಂವಾದ ಸಭೆಯ ಬಳಿಕ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ … Continue reading *ಕ್ಯಾಂಟೋನ್ಮೆಂಟ್ ವಸತಿ ಪ್ರದೇಶ ಮಹಾನಗರ ಪಾಲಿಕೆಗೆ ಹಸ್ತಾಂತರ ಕುರಿತು ಸಭೆ*
Copy and paste this URL into your WordPress site to embed
Copy and paste this code into your site to embed