*ಹೈಕಮಾಂಡ್ ಜೊತೆಗಿನ ಸಭೆ ಮುಕ್ತಾಯ: ಸಚಿವರ ಪಟ್ಟಿ ಬರುವುದು ಇನ್ನೂ ವಿಳಂಬ*

ಪ್ರಗತಿವಾಹಿನಿ ಸುದ್ದಿ, ನವದೆಹಲಿ : ರಾಜ್ಯ ಸಚಿವ ಸಂಪುಟ ವಿಸ್ತರಣೆ (Karnataka Cabinet Expansion) ಸಂಬಂಧ ನವದೆಹಲಿಯಲ್ಲಿ ಕಾಂಗ್ರೆಸ್ ವರಿಷ್ಟರ ಜೊತೆಗಿನ ಸಿಎಂ ಡಿ.ಕೆ.ಶಿವಕುಮಾರ, ಸಿದ್ದರಾಮಯ್ಯ ಹಾಗೂ ಬಿ.ಕೆ.ಹರಿಪ್ರಸಾದ ಸಭೆ ಮುಕ್ತಾಯವಾಗಿದೆ. ಆದರೆ ನೂತನ ಸಚಿವರ ಅಂತಿಮ ಪಟ್ಟಿ ಮಾತ್ರ ಕೈಗೆ ಸಿಕ್ಕಿಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ರಾಹುಲ್ ಗಾಂಧಿ (Rahul Gandhi) ಉಪಸ್ಥಿತಿಯಲ್ಲಿ ಸಭೆ ನಡೆಯಿತು. ರಾಜ್ಯ ನಾಯಕರಲ್ಲದೆ ಕೆ.ಸಿ.ವೇಣುಗೋಪಾಲ ಮತ್ತು ರಣದೀಪ್ ಸಿಂಗ್ ಸುರ್ಜೇವಾಲಾ ಸಹ ಉಪಸ್ಥಿತರಿದ್ದರು. ಕರ್ನಾಟಕ ಸಚಿವಸಂಪುಟ ವಿಸ್ತರಣೆ ಕುರಿತು ಸುದೀರ್ಘ … Continue reading *ಹೈಕಮಾಂಡ್ ಜೊತೆಗಿನ ಸಭೆ ಮುಕ್ತಾಯ: ಸಚಿವರ ಪಟ್ಟಿ ಬರುವುದು ಇನ್ನೂ ವಿಳಂಬ*