*ಮೆಗಾ ಪವರ್ ಕಟ್*: *8 ಗಂಟೆಗೂ ಹೆಚ್ಚು ಕಾಲ ವಿದ್ಯುತ್ ವ್ಯತ್ಯಯ*: *ಎಲ್ಲೆಲ್ಲಿ?*
ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ರಾಜ್ಯ ರಾಜಧಾನಿ ಬೆಂಗಳೂರು ಮಾತ್ರವಲ್ಲ ರಾಜ್ಯದ ವಿವಿಧೆಡೆಗಳಲ್ಲಿ ನಿರಂತರವಾಗಿ ಲೋಡ್ ಶೆಡ್ದಿಂಗ್, ವಿದ್ಯುತ್ ವ್ಯತ್ಯಯಗಳು ಹೆಚ್ಚುತ್ತಿವೆ. ಕಾಮಗಾರಿ ಹೆಸರಲ್ಲಿ ಹಾಗೂ ಇನ್ನಿತರೆ ಕಾರಣಗಳಿಂದಾಗಿ ಪವರ್ ಕಟ್ ಮಾಡಲಾಗುತ್ತಿದೆ. ಇಂದು ರಾಜ್ಯದ ಕೆಲವೆಡೆಗಳಲ್ಲಿ ನಿರಂತರ ಎಂಟು ಗಂಟೆಗೂ ಹೆಚ್ಚು ಕಾಲ ವಿದ್ಯುತ್ ವ್ಯತ್ಯಯವಾಗಲಿದೆ. ಈ ಬಗ್ಗೆ ವಿದ್ಯುತ್ ಸರಬರಾಜು ನಿಗಮಗಳು ಮುಂಚಿತವಗೈಯೇ ಸರವಜನಿಕರಿಗೆ ಮಾಹಿತಿ ನೀಡಿವೆ. ಮಂಡ್ಯ ತಾಲೂಕಿನ ಕೋಲಕಾರನದೊಡ್ಡಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ಕಾಮಗಾರಿ ಕೈಗೆತ್ತಿಕೊಂಡಿರುವ ಹಿನ್ನೆಲೆಯಲ್ಲಿ ಇಂದು ಹಲವು … Continue reading *ಮೆಗಾ ಪವರ್ ಕಟ್*: *8 ಗಂಟೆಗೂ ಹೆಚ್ಚು ಕಾಲ ವಿದ್ಯುತ್ ವ್ಯತ್ಯಯ*: *ಎಲ್ಲೆಲ್ಲಿ?*
Copy and paste this URL into your WordPress site to embed
Copy and paste this code into your site to embed