*ಹಠಾತ್ ಪ್ರವಾಹ, ಭೂಕುಸಿತ: 7 ಜನರು ಜೀವಂತ ಸಮಾಧಿ*

ಪ್ರಗತಿವಾಹಿನಿ ಸುದ್ದಿ: ಭಾರಿ ಮಳೆ, ಪ್ರವಾಹ ಹಾಗೂ ಭೂಕುಸಿತದಿಂದಾಗಿ 7 ಜನರು ಜೀವಂತ ಸಮಾಧಿಯಾಗಿರುವ ಘಟನೆ ಮೆಘಾಲಯದಲ್ಲಿ ನಡೆದಿದೆ. ಹಲವರು ಕಣ್ಮರೆಯಾಗಿದ್ದಾರೆ. ಮೆಘಾಲಯದ ದಕ್ಷಿಣ ಗಾರೋ ಹಿಲ್ಸ್ ಪ್ರದೇಶದಲ್ಲಿಹಠಾತ್ ಪ್ರವಾಹ ಮತ್ತೊಂದೆಡೆ ಭೂ ಕುಸಿತ ಸಂಭವಿಸಿದ್ದು, 7 ಜನರು ಮಣ್ಣಿನಡಿ ಸಿಲುಕಿ ಸಾವನ್ನಪ್ಪಿದ್ದಾರೆ. ಹಲವರು ನಾಪತ್ತೆಯಾಗಿದ್ದು, ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಇನ್ನೊಂದೆಡೆ ಪ್ರವಾಹ ಹಾಗೂ ಭೂ ಕುಸಿತದಲ್ಲಿ ಹತ್ತಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ರಕ್ಷಣಾ ಕಾರ್ಯಾಚರಣೆ ಚುರುಕುಗೊಳಿಸುವಂತೆ ಸಿಎಂ ಕಾನ್ರಾಡ್ ಸಂಗ್ಮಾ ಸೂಚಿಸಿದ್ದಾರೆ. ತುರ್ತು … Continue reading *ಹಠಾತ್ ಪ್ರವಾಹ, ಭೂಕುಸಿತ: 7 ಜನರು ಜೀವಂತ ಸಮಾಧಿ*