*ಮೇಕೆದಾಟು ನಮ್ಮ ಹಕ್ಕು, ಅಣೆಕಟ್ಟು ಕಟ್ಟಿ ತಮಿಳುನಾಡಿಗೂ ನೀರು ಕೊಡುತ್ತೇವೆ*: *ಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಮೇಕೆದಾಟು ಯೋಜನೆ ಕರ್ನಾಟಕದ ಹಕ್ಕು. ಸುಪ್ರೀಂ ಕೋರ್ಟ್ ನೀಡಿರುವ ಆದೇಶದಂತೆ ಯೋಜನೆ ಅನುಷ್ಠಾನಗೊಳಿಸುವುದು ನಮ್ಮ ಕರ್ತವ್ಯ. ತಮಿಳುನಾಡಿನವರು ವಿರೋಧ ವ್ಯಕ್ತಪಡಿಸುವ ಬದಲು ನಿಯೋಗದೊಂದಿಗೆ ಬರಲಿ. ಯೋಜನೆಯಿಂದ ಅವರಿಗೆ ಆಗುವ ಅನುಕೂಲ ವಿವರಿಸುತ್ತೇನೆ. ರಾಜ್ಯದ ಹಿತಾಸಕ್ತಿ ಕಾಪಾಡಲು ಯಾವುದೇ ಹಂತದಲ್ಲೂ ಹಿಂದೆ ಸರಿಯುವುದಿಲ್ಲ” ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಸ್ಪಷ್ಟಪಡಿಸಿದರು. ವಿಧಾನ ಸೌಧದ ಆವರಣದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು‌. ತಮಿಳುನಾಡಿನವರು ನಿಯೋಗದೊಂದಿಗೆ ಬರಲಿ ಮೇಕೆದಾಟು ಯೋಜನೆ ಹಾಗೂ ನಿಮ್ಮ … Continue reading *ಮೇಕೆದಾಟು ನಮ್ಮ ಹಕ್ಕು, ಅಣೆಕಟ್ಟು ಕಟ್ಟಿ ತಮಿಳುನಾಡಿಗೂ ನೀರು ಕೊಡುತ್ತೇವೆ*: *ಸಿಎಂ ಡಿ.ಕೆ.ಶಿವಕುಮಾರ್*