*ಮೇಕೆದಾಟು ಯೋಜನೆ ದಕ್ಷಿಣ ಭಾರತದ ಹೃದಯ: ಸಿಎಂ ಡಿ.ಕೆ. ಶಿವಕುಮಾರ್*
ಒಂದೇ ಒಂದು ಬಕೆಟ್ ನೀರನ್ನೂ ನೀರಾವರಿಗೆ ಬಳಸಲ್ಲ ಪ್ರಗತಿವಾಹಿನಿ ಸುದ್ದಿ: “ಮೇಕೆದಾಟು ಯೋಜನೆ ದಕ್ಷಿಣ ಭಾರತದ ಹೃದಯದಂತ ಯೋಜನೆ. ಈ ಯೋಜನೆಯಲ್ಲಿ ಕರ್ನಾಟಕ ಹಾಗೂ ತಮಿಳುನಾಡಿನ ಹಿತ ಅಡಗಿದೆ” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. Home add -Advt ವಿಧಾನಸೌಧದಲ್ಲಿ ವಿಧಾನ ಪರಿಷತ್ ಚುನಾವಣೆ ಮತದಾನದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ತಮಿಳುನಾಡು ಸರ್ಕಾರ ನಿಮ್ಮ ಹೃದಯಕ್ಕೆ ಹತ್ತಿರವಾದ ಮೇಕೆದಾಟು ಯೋಜನೆ ತಡೆಯಲು ಕಾನೂನು ಅವಕಾಶ ಹುಡುಕುತ್ತಿದೆ ಎಂದು ಕೇಳಿದಾಗ, … Continue reading *ಮೇಕೆದಾಟು ಯೋಜನೆ ದಕ್ಷಿಣ ಭಾರತದ ಹೃದಯ: ಸಿಎಂ ಡಿ.ಕೆ. ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed