*ಚಿತ್ರರಂಗದವರ ಮೇಲೆ ಡಿಸಿಎಂ ಡಿ.ಕೆ. ಶಿವಕುಮಾರ್ ಅಸಮಾಧಾನ*

ಪ್ರಗತಿವಾಹಿನಿ ಸುದ್ದಿ: “ನಾಡು, ನುಡಿ, ನೆಲ, ಜಲದ ಹೋರಾಟಕ್ಕೆ ಚಿತ್ರರಂಗದ ಸಹಕಾರ, ಬೆಂಬಲ, ಬದ್ಧತೆ ಇರಬೇಕು. ಆದರೆ ಮೇಕೆದಾಟು ಹೋರಾಟಕ್ಕೆ ಚಿತ್ರರಂಗದಿಂದ ಸರಿಯಾದ ಸಹಕಾರ ಸಿಗದೇ ಹೋದದ್ದರ ಬಗ್ಗೆ ನೋವು ಮತ್ತು ಸಿಟ್ಟು ಇದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ನೇರವಾಗಿ ಹೇಳಿದರು. ವಿಧಾನಸೌಧದ ಮುಂಭಾಗದಲ್ಲಿ ನಡೆದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶನಿವಾರ ಮಾತನಾಡಿದರು. “ನನಗೆ ಸಿನಿಮಾರಂಗದವರ ಮೇಲೆ ಕೋಪ ಇದೆ. ಚಲನಚಿತ್ರ ವಾಣಿಜ್ಯ ಮಂಡಳಿ, ನಟರ … Continue reading *ಚಿತ್ರರಂಗದವರ ಮೇಲೆ ಡಿಸಿಎಂ ಡಿ.ಕೆ. ಶಿವಕುಮಾರ್ ಅಸಮಾಧಾನ*