*ಚಿತ್ರರಂಗದವರ ಮೇಲೆ ಡಿಸಿಎಂ ಡಿ.ಕೆ. ಶಿವಕುಮಾರ್ ಅಸಮಾಧಾನ*
ಪ್ರಗತಿವಾಹಿನಿ ಸುದ್ದಿ: “ನಾಡು, ನುಡಿ, ನೆಲ, ಜಲದ ಹೋರಾಟಕ್ಕೆ ಚಿತ್ರರಂಗದ ಸಹಕಾರ, ಬೆಂಬಲ, ಬದ್ಧತೆ ಇರಬೇಕು. ಆದರೆ ಮೇಕೆದಾಟು ಹೋರಾಟಕ್ಕೆ ಚಿತ್ರರಂಗದಿಂದ ಸರಿಯಾದ ಸಹಕಾರ ಸಿಗದೇ ಹೋದದ್ದರ ಬಗ್ಗೆ ನೋವು ಮತ್ತು ಸಿಟ್ಟು ಇದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ನೇರವಾಗಿ ಹೇಳಿದರು.Home add -Advt ವಿಧಾನಸೌಧದ ಮುಂಭಾಗದಲ್ಲಿ ನಡೆದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶನಿವಾರ ಮಾತನಾಡಿದರು. “ನನಗೆ ಸಿನಿಮಾರಂಗದವರ ಮೇಲೆ ಕೋಪ ಇದೆ. ಚಲನಚಿತ್ರ ವಾಣಿಜ್ಯ … Continue reading *ಚಿತ್ರರಂಗದವರ ಮೇಲೆ ಡಿಸಿಎಂ ಡಿ.ಕೆ. ಶಿವಕುಮಾರ್ ಅಸಮಾಧಾನ*
Copy and paste this URL into your WordPress site to embed
Copy and paste this code into your site to embed