*ಮೇಕೆದಾಟು ಯೋಜನೆ ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರ ಅನುಮತಿ ನೀಡಲಿ: ಟಿ.ಬಿ ಜಯಚಂದ್ರ ಒತ್ತಾಯ*

ಪ್ರಗತಿವಾಹಿನಿ ಸುದ್ದಿ: 2050 ರ ವೇಳೆಗೆ ರಾಜಧಾನಿ ಬೆಂಗಳೂರಿನ ಜನಸಂಖ್ಯೆ 3 ಕೋಟಿ ತಲುಪಲಿದ್ದು ಕುಡಿಯುವ ನೀರಿಗೆ ಅಭಾವ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಬಹಳ ದಿನಗಳಿಂದ ನಿನಗುದ್ದಿಗೆ ಬಿದ್ದಿರುವ ಮೇಕೆದಾಟು ಯೋಜನೆಯನ್ನು ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರ ಅಗತ್ಯ ಅನುಮತಿಗಳನ್ನು ನೀಡಬೇಕು ಎಂದು ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ಅವರು ರಾಜಪಾಲರ ಭಾಷಣದ ಮೇಲೆ ವಂದನಾ ನಿರ್ಣಯ ಸಲ್ಲಿಸುವ ಸಂದರ್ಭದಲ್ಲಿ ಕೇಂದ್ರ ಸರ್ಕಾರವನ್ನು ಆಗ್ರಹಪಡಿಸಿದ್ದಾರೆ. ಬೆಂಗಳೂರಿನ ನಗರ ಸೇರಿದಂತೆ ಸುತ್ತಮುತ್ತಲಿನ ಐದು ಜಿಲ್ಲೆಗಳಲ್ಲಿ … Continue reading *ಮೇಕೆದಾಟು ಯೋಜನೆ ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರ ಅನುಮತಿ ನೀಡಲಿ: ಟಿ.ಬಿ ಜಯಚಂದ್ರ ಒತ್ತಾಯ*