*ಮೇಲುಕೋಟೆಯ ಯೋಗನರಸಿಂಹಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ*

ಅರ್ಚಕರು ಹಾಗೂ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು ಪ್ರಗತಿವಾಹಿನಿ ಸುದ್ದಿ: ಪ್ರಸಿದ್ಧ ಪುಣ್ಯಕ್ಷೇತ್ರಗಳ್ಲಲಿ ಒಂದಾದ ಮಂಡ್ಯ ಜಿಲ್ಲೆಯ ಮೇಲುಕೋಟೆಯ ಯೋಗನರಸಿಂಹಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ ನಡೆದಿರುವ ಆರೋಪ ಕೇಳಿಬಂದಿದೆ. ದೇವಸ್ಥಾನದ ಅರ್ಚಕರು ಹಾಗೂ ಸಿಬ್ಬಂದಿ ವಿರುದ್ಧ ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ​ದೇವಸ್ಥಾನದ ಹುಂಡಿಯಲ್ಲಿದ್ದ ಚಿನ್ನ, ಬೆಳ್ಳಿ ಹಾಗೂ ನಗದು ಕಳ್ಳತನವಾಗಿದೆ ಎಂದು ಆರೋಪಿಸಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಶೀಲಾ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಹಿಂದೆ ನಡೆದಿದ್ದ ಪ್ರಸಿದ್ಧ ವಜ್ರಾಂಗಿ ಆಭರಣ ಕಳ್ಳತನದ ಬಳಿಕ, ಇಷ್ಟೊಂದು … Continue reading *ಮೇಲುಕೋಟೆಯ ಯೋಗನರಸಿಂಹಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ*