Kannada NewsKarnataka NewsLatest

ಇಂದು ಸಂಜೆ ಶ್ರೀ ಸಿದ್ದೇಶ್ವರ ಸ್ವಾಮಿಗಳ ಸಂಸ್ಮರಣ ಸಭೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅಕಾಡೆಮಿ ಆಫ್ ಕಂಪೆರೇಟೀವ್ ಫಿಲಾಸಫಿ ಆ್ಯಂಡ್ ರಿಲಿಜನ್ ವತಿಯಿಂದ ಇಂದು ಸಂಜೆ 5.30ಕ್ಕೆ ಹಿಂದವಾಡಿಯ ಗುರುದೇವ ರಾನಡೆ ಮಂದಿರದಲ್ಲಿ ಶತಮಾನ ಕಂಡ ಮಹಾನ್ ದಾರ್ಶನಿಕ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳ ಸಂಸ್ಮರಣ ಸಭೆ ಆಯೋಜಿಸಲಾಗಿದೆ.

ಕಾರ್ಯಕ್ರಮಕ್ಕೆ ಆಗಮಿಸುವವರು ಕೋವಿಡ್ ನಿಯಮಾವಳಿಗಳನ್ನು ಪಾಲಿಸುವಂತೆ  ಅಕಾಡೆಮಿ ಆಫ್ ಕಂಪೆರೇಟೀವ್ ಫಿಲಾಸಫಿ ಆ್ಯಂಡ್ ರಿಲಿಜನ್ ಅಧ್ಯಕ್ಷ ಅಶೋಕ ಪೋತದಾರ್ ಹಾಗೂ ಕಾರ್ಯದರ್ಶಿ ಮಾರುತಿ ಬಿ. ಝಿರಲಿ ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

*Heart attack: ಹೆಡ್ ಕಾನ್ಸ್ ಟೇಬಲ್ ಸಾವು*

https://pragati.taskdun.com/police-head-constabledeathheart-attack/

Home add -Advt

*ರಸ್ತೆಗುಂಡಿ, ಚರಂಡಿ ವಿಚಾರ ಬಿಟ್ಟು ಬಿಡಿ; ಲವ್ ಜಿಹಾದ್ ಬಗ್ಗೆ ಗಮನಕೊಡಿ; ವಿವಾದದ ಕಿಡಿ ಹೊತ್ತಿಸಿದ ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ*

https://pragati.taskdun.com/nalin-kumar-kateellove-jihadstatmentd-k-shivakumarmangalore/

*ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ*

https://pragati.taskdun.com/cm-basavaraj-bommaireactionsiddaramaiah-statment/

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button