*ಐದು ವರ್ಷ ಕಳೆದರೂ ಮಾಸದ ಅಪ್ಪು ನೆನಪು*: *ಪುನೀತ್ ಪುಣ್ಯಸ್ಮರಣೆಯಲ್ಲಿ ಕರುನಾಡು ಭಾವುಕ*
ಪ್ರಗತಿವಾಹಿನಿ ಸುದ್ದಿ: ಕನ್ನಡ ಚಿತ್ರರಂಗದ ಪ್ರೀತಿಯ ನಟ ಪುನೀತ್ ರಾಜ್‌ಕುಮಾರ್ ಅವರನ್ನು ಇಡೀ ನಾಡು ಇಂದು ಭಾವುಕವಾಗಿ ಸ್ಮರಿಸುತ್ತಿದೆ. 2021ರ ಅಕ್ಟೋಬರ್ 29ರಂದು ತೀವ್ರ ಹೃದಯಾಘಾತದಿಂದ ಅಕಾಲಿಕವಾಗಿ ಕೊನೆಯುಸಿರೆಳೆದ ಅಪ್ಪು ಅವರನ್ನು ಕನ್ನಡಿಗರು ಅಗಲಿ ಇಂದಿಗೆ ಐದು ವರ್ಷಗಳು ಕಳೆದಿವೆ. ಆದರೆ, ಕೋಟ್ಯಂತರ ಅಭಿಮಾನಿಗಳ ಮನದಲ್ಲಿ ಅಪ್ಪು ಮೇಲಿನ ಪ್ರೀತಿ ಮತ್ತು ಅಭಿಮಾನ ಇಂದಿಗೂ ಕಿಂಚಿತ್ತೂ ಕಡಿಮೆಯಾಗಿಲ್ಲ. 2021ರ ಅಕ್ಟೋಬರ್ 29ರಂದು ಪುನೀತ್ ರಾಜ್‌ಕುಮಾರ್ ನಿಧನದ ಸುದ್ದಿ ಇಡೀ ಕರ್ನಾಟಕವನ್ನು ಆಘಾತಕ್ಕೀಡು ಮಾಡಿತ್ತು. ಬೆಳಿಗ್ಗೆ ಜಿಮ್‌ನಲ್ಲಿ ವ್ಯಾಯಾಮ … Continue reading *ಐದು ವರ್ಷ ಕಳೆದರೂ ಮಾಸದ ಅಪ್ಪು ನೆನಪು*: *ಪುನೀತ್ ಪುಣ್ಯಸ್ಮರಣೆಯಲ್ಲಿ ಕರುನಾಡು ಭಾವುಕ*
Copy and paste this URL into your WordPress site to embed
Copy and paste this code into your site to embed