*ಕಾಲೇಜು ವಿದ್ಯಾರ್ಥಿನಿಯರಿಗೂ ಸಿಗಲಿದೆಯಾ ಋತುಚಕ್ರ ರಜೆ? ವೈದ್ಯಕೀಯ ಶಿಕ್ಷಣ ಸಚಿವರು ಹೇಳಿದ್ದೇನು?*
ಪ್ರಗತಿವಾಹಿನಿ ಸುದ್ದಿ: ಮಹಿಳಾ ನೌಕರರಿಗೆ ಋತುಚಕ್ರ ರಜೆಯನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರಿಗೂ ಋತುಚಕ್ರ ರಜೆ ನೀಡುವಂತೆ ಒತ್ತಾಯಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಕಾಲೇಜು ವಿದ್ಯಾರ್ಥಿನಿಯಯರು, ವಿವಿ ವಿದ್ಯಾರ್ಥಿನಿಯರಿಗೆ ಋತುಚಕ್ರ ರಜೆ ಕೊಡುವ ಬಗ್ಗೆ ಮುಖ್ಯಮಂತ್ರಿಗಳು ಸೂಚನೆ ಕೊಟ್ಟರೆ ಮಾಡುತ್ತೇವೆ. ಸಿಎಂ ಆದೇಶವೇ ಅಂತಿಮ ಎಂದು ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.Home add -Advt ಇದೇ ವೇಳೆ ಎಂಜಿನಿಯರ್ ಮತ್ತು ಮೆಡಿಕಲ್ ಸೀಟು … Continue reading *ಕಾಲೇಜು ವಿದ್ಯಾರ್ಥಿನಿಯರಿಗೂ ಸಿಗಲಿದೆಯಾ ಋತುಚಕ್ರ ರಜೆ? ವೈದ್ಯಕೀಯ ಶಿಕ್ಷಣ ಸಚಿವರು ಹೇಳಿದ್ದೇನು?*
Copy and paste this URL into your WordPress site to embed
Copy and paste this code into your site to embed