*ರಾಜ್ಯೋತ್ಸವದ ಸಂಭ್ರಮಕ್ಕೆ ಎಂಇಎಸ್ ಕರಾಳ ದಿನದ ಅಡ್ಡಿ; ಬೆಳಗಾವಿಯಲ್ಲಿ ಬಿಗುವಿನ ವಾತಾವರಣ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕನ್ನಡ ನಾಡು, ನುಡಿ, ಸಂಸ್ಕೃತಿಯ ಪ್ರತೀಕವಾದ 71ನೇ ಕರ್ನಾಟಕ ರಾಜ್ಯೋತ್ಸವದ ಸಂಭ್ರಮ ಗಡಿನಾಡು ಬೆಳಗಾವಿಯಲ್ಲಿ ಮನೆಮಾಡಿರುವ ಬೆನ್ನಲ್ಲೇ, ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಮತ್ತೊಮ್ಮೆ ಕರಾಳ ದಿನಾಚರಣೆ ನಡೆಸುವ ಮೂಲಕ ವಿವಾದಕ್ಕೆ ಕಾರಣವಾಗಿದೆ. ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯಿಂದ ಮೆರವಣಿಗೆಗೆ ಅನುಮತಿ ನಿರಾಕರಿಸಲಾಗಿದ್ದರೂ, ಎಂಇಎಸ್ ಕಾರ್ಯಕರ್ತರು ಕಪ್ಪು ಬಟ್ಟೆ ಧರಿಸಿ, ಕಪ್ಪು ಬಾವುಟಗಳನ್ನು ಹಿಡಿದು ಮೆರವಣಿಗೆ ನಡೆಸಿದ್ದಾರೆ. ನಗರದ ಧರ್ಮವೀರ ಸಂಭಾಜಿ ಉದ್ಯಾನವನದಿಂದ ಆರಂಭಗೊಂಡ ಎಂಇಎಸ್‌ನ ಕರಾಳ ದಿನದ ಮೆರವಣಿಗೆ ಬಸವೇಶ್ವರ ವೃತ್ತದ … Continue reading *ರಾಜ್ಯೋತ್ಸವದ ಸಂಭ್ರಮಕ್ಕೆ ಎಂಇಎಸ್ ಕರಾಳ ದಿನದ ಅಡ್ಡಿ; ಬೆಳಗಾವಿಯಲ್ಲಿ ಬಿಗುವಿನ ವಾತಾವರಣ*
Copy and paste this URL into your WordPress site to embed
Copy and paste this code into your site to embed