*ಎಂಇಎಸ್ ಮುಖಂಡ ಶುಭಂ ಸೇಳಕೆ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ರಾಜ್ಯೋತ್ಸವದ ವಿರುದ್ಧವಾಗಿ ಅನುಮತಿ ಇಲ್ಲದೆ ಕರಾಳ ದಿನಾಚರಣೆ ನಡೆಸಿ ಪುಂಡಾಟ ಮೆರೆದಿದ್ದ ಎಂಇಎಸ್ ಮುಖಂಡ ಶುಭಂ ಸೇಳಕೆಯನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯ ಗೋವಾವೇಸ್ ಸರ್ಕಲ್ ಬಳಿ ಶುಭಂ ಸೇಳಕೆಯನ್ನು ಮಾಳಮಾರುತಿ ಠಾಣೆ ಪೊಲೀಸರು ಬಂಧಿಸಿದ್ದಾರೆ.Home add -Advt ಗೋವಾದತ್ತ ಪರಾರಿಯಾಗುತ್ತಿದ್ದ ಶುಭಂನನ್ನು ಸಿನಿಮಾ ಸ್ಟೈಲ್ ನಲ್ಲಿ ಬೆನ್ನಟ್ಟಿ ಬಂಧಿಸಿದ್ದಾರೆ. ಭಾಷಾ ಸಾಮರಸ್ಯ, ಶಾಂತಿ ಭಂಗ ಸೇರಿದಂತೆ ಶುಭಂ ವಿರುದ್ಧ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. *BREAKING: ಕನ್ನಡ ರಾಜ್ಯೋತ್ಸವ ದಿನದಂದೇ … Continue reading *ಎಂಇಎಸ್ ಮುಖಂಡ ಶುಭಂ ಸೇಳಕೆ ಅರೆಸ್ಟ್*
Copy and paste this URL into your WordPress site to embed
Copy and paste this code into your site to embed