*ನಾಡದ್ರೋಹಿ ಶುಭಂ ಶೆಳಕೆ ವಿರುದ್ಧ ಯಾವ ಸೆಕ್ಷನ್ ಅಡಿ ಕೇಸ್?*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕೆಎಸ್‌ಆರ್‌ಟಿಸಿ ಬಸ್ ನಿರ್ವಾಹಕನ ಮೇಲೆ ಹಲ್ಲೆ ಪ್ರಕರಣ ಸಂಬಂಧ ಪ್ರತಿಭಟನೆ ಮಾಡಿದ್ದ ಕನ್ನಡಿಗರ ವಿರುದ್ಧ ನಾಲಿಗೆ ಹರಿಬಿಟ್ಟದ್ದ ಎಂಇಎಸ್ ನ ಪುಂಡ ಶುಭಂ ಶೆಳಕೆ ಎಂಬುವವನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕರ್ನಾಟಕ ಬಂದ್‌ಗೆ ಅಪಹಾಸ್ಯ ಮಾಡಿ ಕನ್ನಡಪರ ಹೋರಾಟಗಾರರು ನಾಲಾಯಕ್ ಎಂಬ ಹೇಳಿಕೆ ನೀಡಿದ್ದ ಕಿಡಿಗೇಡಿ ಶೆಳಕೆಯನ್ನು ಮಹಾರಾಷ್ಟ್ರದಲ್ಲಿ ಬಂಧಿಸಿ ಬೆಳಗಾವಿ ಪೊಲೀಸರು ಕರೆ ತಂದಿದ್ದಾರೆ. ಮಾಳಮಾರುತಿ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಶೆಳಕೆಯನ್ನು ಮಹಾರಾಷ್ಟ್ರದಲ್ಲಿ ಬಂಧಿಸಿ ಕರೆತರಲಾಗಿದ್ದು, ಬಿಮ್ಸ್‌ನಲ್ಲಿ ಅವನಿಗೆ … Continue reading *ನಾಡದ್ರೋಹಿ ಶುಭಂ ಶೆಳಕೆ ವಿರುದ್ಧ ಯಾವ ಸೆಕ್ಷನ್ ಅಡಿ ಕೇಸ್?*