*ಅಂತಾರಾಷ್ಟ್ರೀಯ ಮಹಿಳಾ ದಿನದ ಪ್ರಯುಕ್ತ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂದೇಶ*

​ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : *ಅಂತಾರಾಷ್ಟ್ರೀಯ ಮಹಿಳಾ ದಿನದ ಪ್ರಯುಕ್ತ ರಾಜ್ಯದ ಜನತೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಸಂದೇಶ ನೀಡಿದ್ದಾರೆ.*  “ನಾಡಿನ ಸಮಸ್ತ ತಾಯಂದಿರು, ಅಕ್ಕ-ತಂಗಿಯರು ಮತ್ತು ಹೆಣ್ಣುಮಕ್ಕಳಿಗೆ ಅಂತಾರಾಷ್ಟ್ರೀಯ ಮಹಿಳಾ ದಿನದ ಹೃತ್ಪೂರ್ವಕ ಶುಭಾಶಯಗಳು. ಮಹಿಳೆ ಎಂದರೆ ಕೇವಲ ಒಂದು ಕುಟುಂಬದ ಭಾಗವಲ್ಲ; ಸಮಾಜದ ಶಕ್ತಿ, ಸಂಸ್ಕೃತಿಯ ಸಾರಥಿ ಮತ್ತು ಭವಿಷ್ಯದ ನಿರ್ಮಾತೃ. ಮಹಿಳೆಯರು ಶಿಕ್ಷಣ, ಉದ್ಯೋಗ, ವಿಜ್ಞಾನ, ರಾಜಕೀಯ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಸಾಧನೆಯ ಹೊಸ ಅಧ್ಯಾಯಗಳನ್ನು … Continue reading *ಅಂತಾರಾಷ್ಟ್ರೀಯ ಮಹಿಳಾ ದಿನದ ಪ್ರಯುಕ್ತ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂದೇಶ*