*2024ರ ಕಾಂಗ್ರೆಸ್ ಅಧಿವೇಶನದ ಸಂದೇಶ ಇಂದಿಗೂ ಪ್ರಸ್ತುತ:  ಸಚಿವ ಎಚ್.ಕೆ.ಪಾಟೀಲ*

​  ​ಮಹಾ​ತ್ಮಾ ಗಾಂಧಿಯವರ ಅಧ್ಯಕ್ಷತೆಯ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಸಂಭ್ರಮ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ​2024ರಲ್ಲಿ ಬೆಳಗಾವಿಯಲ್ಲಿ ನಡೆದ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದ ಸಂದೇಶಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ಹೇಳಿದ್ದಾರೆ. ಬೆಳಗಾವಿಯಲ್ಲಿ ಭಾನುವಾರ ರಂಗಸೃಷ್ಟಿ ಮತ್ತು ಭಾಗವತರು ಸಂಘಟನೆ ಆಯೋಜಿಸಿದ್ದ ​ಮಹಾ​ತ್ಮಾ ಗಾಂಧಿಯವರ ಅಧ್ಯಕ್ಷತೆಯ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಸಂಭ್ರಮ​ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.  ಎಂತಹ ಕಾಲಘಟ್ಟದಲ್ಲಿ ಮಹಾತ್ಮಾ ಗಾಂಧಿಯವರು ಅಧ್ಯಕ್ಷತೆ ವಹಿಸಿದ್ದರು? ಅವರು ಎಂತಹ ಸಂದೇಶ ನೀಡಿದರು ಎನ್ನುವುದನ್ನು ಅರಿತವರು … Continue reading *2024ರ ಕಾಂಗ್ರೆಸ್ ಅಧಿವೇಶನದ ಸಂದೇಶ ಇಂದಿಗೂ ಪ್ರಸ್ತುತ:  ಸಚಿವ ಎಚ್.ಕೆ.ಪಾಟೀಲ*