*2024ರ ಕಾಂಗ್ರೆಸ್ ಅಧಿವೇಶನದ ಸಂದೇಶ ಇಂದಿಗೂ ಪ್ರಸ್ತುತ: ಸಚಿವ ಎಚ್.ಕೆ.ಪಾಟೀಲ*
ಮಹಾತ್ಮಾ ಗಾಂಧಿಯವರ ಅಧ್ಯಕ್ಷತೆಯ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಸಂಭ್ರಮ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 2024ರಲ್ಲಿ ಬೆಳಗಾವಿಯಲ್ಲಿ ನಡೆದ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದ ಸಂದೇಶಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ಹೇಳಿದ್ದಾರೆ.Home add -Advt ಬೆಳಗಾವಿಯಲ್ಲಿ ಭಾನುವಾರ ರಂಗಸೃಷ್ಟಿ ಮತ್ತು ಭಾಗವತರು ಸಂಘಟನೆ ಆಯೋಜಿಸಿದ್ದ ಮಹಾತ್ಮಾ ಗಾಂಧಿಯವರ ಅಧ್ಯಕ್ಷತೆಯ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಎಂತಹ ಕಾಲಘಟ್ಟದಲ್ಲಿ ಮಹಾತ್ಮಾ ಗಾಂಧಿಯವರು ಅಧ್ಯಕ್ಷತೆ ವಹಿಸಿದ್ದರು? ಅವರು ಎಂತಹ ಸಂದೇಶ ನೀಡಿದರು … Continue reading *2024ರ ಕಾಂಗ್ರೆಸ್ ಅಧಿವೇಶನದ ಸಂದೇಶ ಇಂದಿಗೂ ಪ್ರಸ್ತುತ: ಸಚಿವ ಎಚ್.ಕೆ.ಪಾಟೀಲ*
Copy and paste this URL into your WordPress site to embed
Copy and paste this code into your site to embed