*ರಾಜ್ಯದಲ್ಲಿ 5 ದಿನ ಮಳೆಯ ಮೂನ್ಸೂಚನೆ ನೀಡಿದ ಹವಾಮಾನ ಇಲಾಖೆ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮುಂಗಾರು ಮಳೆ ಚುರುಕುಗೊಂಡಿದೆ. ಮುಂದಿನ ಐದು ದಿನಗಳ ಕಾಲ ರಾಜ್ಯದಾದ್ಯಂತ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜೂನ್ 17 ರಂದು ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. Home add -Advt ಇದರೊಂದಿಗೆ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆಯ ಜೊತೆಗೆ ಬಿರುಗಾಳಿ ಬೀಸುವ ಸಾಧ್ಯತೆಯೂ ಇರಲಿದ್ದು, ಹವಾಮಾನ ಇಲಾಖೆಯು ಮುನ್ಸೂಚನೆ … Continue reading *ರಾಜ್ಯದಲ್ಲಿ 5 ದಿನ ಮಳೆಯ ಮೂನ್ಸೂಚನೆ ನೀಡಿದ ಹವಾಮಾನ ಇಲಾಖೆ*