*ಜುಲೈ 8ರ ವರೆಗೆ ಭಾರಿ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ*
ಪ್ರಗತಿವಾಹಿನಿ ಸುದ್ದಿ: ಇಂದಿನಿಂದ ಜುಲೈ 8ರ ವರೆಗೆ ಕರಾವಳಿ ಭಾಗ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಯೆಲ್ಲೋ ಅಲರ್ಟ್ ಘೋಷಣೆHome add -Advt ಕರ್ನಾಟಕದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಸಾರ್ವಜನಿಕರು ಹಾಗೂ ಮೀನುಗಾರರು ನದಿ, ನೀರಿರುವ ಪ್ರದೇಶ … Continue reading *ಜುಲೈ 8ರ ವರೆಗೆ ಭಾರಿ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ*
Copy and paste this URL into your WordPress site to embed
Copy and paste this code into your site to embed