*29ರವರೆಗೂ ಭಾರಿ ಮಳೆ ಸೂಚನೆ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಜುಲೈ 29 ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. Home add -Advt ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಜಯನಗರ, ರಾಮನಗರ, ಮಂಡ್ಯ ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ … Continue reading *29ರವರೆಗೂ ಭಾರಿ ಮಳೆ ಸೂಚನೆ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*