*ಮುಂದಿನ ‌ನಾಲ್ಕು ದಿನ ಭಾರಿ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ*

ಪ್ರಗತಿವಾಹಿನಿ ಸುದ್ದಿ : ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಆರ್ಭಟ ಜೋರಾಗಿದ್ದು, ಇದೀಗ ಮುಂದಿನ ನಾಲ್ಕು ದಿನಗಳು ಕೂಡ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಹವಾಮಾನ ಇಲಾಖೆಯ ವರದಿಯಂತೆ, ಮೇ 18ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ದಾವಣಗೆರೆ, ಕೊಡಗು, ಚಿಕ್ಕಮಗಳೂರು, ಹಾಸನ, ತುಮಕೂರು, ಕೋಲಾರ, ಮಂಡ್ಯ ಮೈಸೂರು, ರಾಮನಗರ, ಶಿವಮೊಗ್ಗ ಸೇರಿದಂತೆ ಇನ್ನಿತರ ಭಾಗದಲ್ಲಿ ಭಾರೀ ಮಳೆಯಾಗಲಿದೆ. … Continue reading *ಮುಂದಿನ ‌ನಾಲ್ಕು ದಿನ ಭಾರಿ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ*