*ಮೀಟರ್ ಬಡ್ಡಿ ದಂಧೆ; 25 ಕುಳಗಳಿಗೆ ಕೋಳ!*

ನಾಗರಿಕರ ದೂರುಗಳಿಗೆ ಸ್ಪಂದಿಸಿದ ಖಡಕ್ ಪೊಲೀಸ್ ಕಮೀಷನರ್ ಪ್ರಗತಿವಾಹಿನಿ ಸುದ್ದಿ: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಮೀಟರ್ ಬಡ್ಡಿ ವ್ಯವಹಾರದಲ್ಲಿ ತೊಡಗಿರುವ ಕುಳಗಳಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. 25 ದಂಧೆಕೋರರನ್ನು ಬಂಧಿಸಿದ್ದಾರೆ.Home add -Advt ಮಹಾನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ ಅವರು ವಿವಿಧ ಪ್ರದೇಶಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಾರ್ವಜನಿಕರು ಮೀಟರ್ ಬಡ್ಡಿ ಹಾವಳಿಯ ಬಗ್ಗೆ ನೋವು ತೋಡಿಕೊಂಡಿದ್ದರಲ್ಲದೇ ನೆಮ್ಮದಿ ನಿಟ್ಟುಸಿರು ಬಿಡುವಂತೆ ಮಾಡುವಂತೆ ಮನವಿ ಮಾಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿ ಪೊಲೀಸರು ತಮ್ಮ ಠಾಣೆ ವ್ಯಾಪ್ತಿಯಲ್ಲಿ ಮೀಟರ್ … Continue reading *ಮೀಟರ್ ಬಡ್ಡಿ ದಂಧೆ; 25 ಕುಳಗಳಿಗೆ ಕೋಳ!*