*ಪತ್ನಿ ಕಿರುಕುಳ: ಆಡಿಯೋ ಮೆಸೇಜ್ ಕಳುಹಿಸಿ ಆತ್ಮಹತ್ಯೆಗೆ ಶರಣಾದ ಮೆಟ್ರೋ ಎಂಜಿನಿಯರ್*

ಪ್ರಗತಿವಾಹಿನಿ ಸುದ್ದಿ; ತುಮಕೂರು: ಪತ್ನಿ ಕಿರುಕುಳಕ್ಕೆ ಬೇಸತ್ತ ಮೆಟ್ರೋ ಎಂಜಿನಿಯರ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಮಂಜುನಾಥ್ ಮೃತ ಎಂಜಿನಿಯರ್. ಬೆಂಗಳೂರಿನ ಮೆಟ್ರೋದಲ್ಲಿ ಎಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಮಂಜುನಾಥ್, ಪತ್ನಿ ಕಾಟದಿಂದ ಬೇಸತ್ತು ಸಹೋದರನಿಗೆ ಆಡಿಯೋ ಮೆಸೇಜ್ ಕಳುಹಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 9 ವರ್ಷಗಳ ಹಿಂದೆ ಮಂಜುನಾಥ್ ತುರುವೆಕೆರೆ ಮೂಲದ ಪ್ರಿಯಾಂಕಾ ಯಾನೆ ಪವಿತ್ರಾಳನ್ನು ವಿವಾಹವಾಗಿದ್ದರು. ಮದುವೆ ಬಳಿಕ ಪತ್ನಿ ಪವಿತ್ರಾ ಮಂಜುನಾಥ್ ನಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದರಂತೆ. ಪದೇ ಪದೇ ಹಿಯಾಳಿಸುತ್ತಿದ್ದಳಂತೆ ಇದರಿಂದ ನೊಂದ … Continue reading *ಪತ್ನಿ ಕಿರುಕುಳ: ಆಡಿಯೋ ಮೆಸೇಜ್ ಕಳುಹಿಸಿ ಆತ್ಮಹತ್ಯೆಗೆ ಶರಣಾದ ಮೆಟ್ರೋ ಎಂಜಿನಿಯರ್*