*7 ಮಹಾನಗರ ಪಾಲಿಕೆಗೆ 1,400 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ 7 ಮಹಾನಗರ ಪಾಲಿಕೆಗಳಿಗೆ ತಲಾ ರೂ.200 ಕೋಟಿಯಂತೆ ರೂ.1,400 ಕೋಟಿ ವಿಶೇಷ ಅನುದಾವನ್ನು ನೀಡಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಹೇಳಿದರು. ಶುಕ್ರವಾರ ವಿಧಾನ ಸಭೆ ಪ್ರಶ್ನೋತ್ತರ ಕಲಾಪದಲ್ಲಿ ಕುಮಟ ಶಾಸಕ ದಿನಕರ್ ಕೇಶವ್ ಶೆಟ್ಟಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರ ನೀಡುವ ವೇಳೆ ಸಚಿವ ಬಿ.ಎಸ್.ಸುರೇಶ್ ಮಾಹಿತಿ ನೀಡಿದರು. ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಗಳನ್ನಾಗಿ ಉನ್ನತೀಕರಿಸುವ ವೇಳೆ ಹತ್ತಿರ ಇರುವ ಗ್ರಾಮಾಂತರ … Continue reading *7 ಮಹಾನಗರ ಪಾಲಿಕೆಗೆ 1,400 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ*