*7 ಮಹಾನಗರ ಪಾಲಿಕೆಗೆ 1,400 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದ 7 ಮಹಾನಗರ ಪಾಲಿಕೆಗಳಿಗೆ ತಲಾ ರೂ.200 ಕೋಟಿಯಂತೆ ರೂ.1,400 ಕೋಟಿ ವಿಶೇಷ ಅನುದಾವನ್ನು ನೀಡಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಹೇಳಿದರು.Home add -Advt ಶುಕ್ರವಾರ ವಿಧಾನ ಸಭೆ ಪ್ರಶ್ನೋತ್ತರ ಕಲಾಪದಲ್ಲಿ ಕುಮಟ ಶಾಸಕ ದಿನಕರ್ ಕೇಶವ್ ಶೆಟ್ಟಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರ ನೀಡುವ ವೇಳೆ ಸಚಿವ ಬಿ.ಎಸ್.ಸುರೇಶ್ ಮಾಹಿತಿ ನೀಡಿದರು. ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಗಳನ್ನಾಗಿ ಉನ್ನತೀಕರಿಸುವ ವೇಳೆ ಹತ್ತಿರ … Continue reading *7 ಮಹಾನಗರ ಪಾಲಿಕೆಗೆ 1,400 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ*
Copy and paste this URL into your WordPress site to embed
Copy and paste this code into your site to embed