Kannada NewsKarnataka NewsLatest
ಬೆಳಗಾವಿ ಪ್ರಾದೇಶಿಕ ಆಯುಕ್ತರಾಗಿ ಎಂ.ಜಿ.ಹಿರೇಮಠ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಪ್ರಾದೇಶಿಕ ಆಯುಕ್ತರಾಗಿ ಎಂ.ಜಿ.ಹಿರೇಮಠ ವರ್ಗಾವಣೆಯಾಗಿದ್ದಾರೆ.
ಅವರು ಸೋಮವಾರ ಅಧಿಕಾರ ಸ್ವೀಕರಿಸಲಿದ್ದಾರೆ.
ಬೆಂಗಳೂರಿನಲ್ಲಿ ಕೆಆರ್ ಐಡಿಯಲ್ಲಿ ವ್ಯವಸ್ಥಾಪಕ ನಿರ್ದೇಶಕರಾಗಿರುವ ಹಿರೇಮಠ ಈ ಹಿಂದೆ ಬೆಳಗಾವಿ ಜಿಲ್ಲಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ್ದಾರೆ. ಅವರು ಮೂಲತಹ ಬೆಳಗಾವಿಯ ಬೈಲಹೊಂಗಲದ ಗಣಿಕೊಪ್ಪದವರು.
ಸಧ್ಯ ಮೋಹನರಾಜ್ ಅವರು ಬೆಳಗಾವಿ ಪ್ರಾದೇಶಿಕ ಆಯುಕ್ತರ ಹುದ್ದೆಯನ್ನು ಹೆಚ್ಚುವರಿಯಾಗಿ ನಿಭಾಯಿಸುತ್ತಿದ್ದಾರೆ.
ಸಂಕಷ್ಟದಿಂದ ಪಾರು ಮಾಡು ತಾಯಿ… ದಿಢೀರ್ ಸವದತ್ತಿ ಯಲ್ಲಮ್ಮ ದರ್ಶನಕ್ಕೆ ತೆರಳಿದ್ದೇಕೆ ಸಿಎಂ ಬಸವರಾಜ ಬೊಮ್ಮಾಯಿ?
https://pragati.taskdun.com/cm-basavaraja-bommai-visited-savadatti-yallamma-temple/



