Latest

ಎಂಜಿಎಂ ಕಂಪನಿ ಮೇಲೆ ಐಟಿ ದಾಳಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮನರಂಜನಾ ಉದ್ಯಮದ ಮುಂಚೂಣಿ ಸಂಸ್ಥೆ ಎಂ.ಜಿ.ಮುತ್ತು ಒಡೆತನದ ಎಂಜಿಎಂ ಗ್ರೂಪ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಚೆನ್ನೈ, ತಿರುವನ್ವೇಲಿ, ಕೊಚ್ಚಿ, ಆಂಧ್ರಪ್ರದೇಶ, ಬೆಂಗಳೂರು ಸೇರಿದಂತೆ 50 ಕಡೆಗಳಲ್ಲಿ ಬ್ರಾಂಚ್ ಗಳನ್ನು ಹೊಂದಿರುವ ಎಂಜಿಎಂ ಕಂಪನಿ ಮೇಲೆ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

Home add -Advt

ಥೀಮ್ ಪಾರ್ಕ್, ಮದ್ಯ ಹಾಗೂ ಹೊಟೆಲ್ ಉದ್ಯಮ ಸೇರಿದಂತೆ ಹಲವು ಉದ್ಯಮಗಳನ್ನು ಹೊಂದಿರುವ ಎಂಜಿಎಂ ಕಂಪನಿ ವಿರುದ್ಧ ತೆರಿಗೆ ವಂಚನೆ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಐಟಿ ದಾಳಿ ನಡೆದಿದೆ.

ನೂತನ ಲೋಕಾಯುಕ್ತರಾಗಿ ಬಿ.ಎಸ್.ಪಾಟೀಲ್ ಪ್ರಮಾಣವಚನ ಸ್ವೀಕಾರ

Related Articles

Back to top button