*ಎರಡು ವಿಮಾನಗಳ ನಡುವೆ ಡಿಕ್ಕಿ*: *ಇಬ್ಬರು ಪ್ರಯಾಣಿಕರಿಗೆ ಗಂಭೀರ ಗಾಯ*

ಪ್ರಗತಿವಾಹಿನಿ ಸುದ್ದಿ: ಬೋಯಿಂಗ್ ವಿಮಾನ ಹಾಗೂ ಸರಕು ಸಾಗಣೆ ವಿಮಾನಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಮಿಯಾಮಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Miami Airport) ಶನಿವಾರ ರಾತ್ರಿ ಎರಡು ವಿಮಾನಗಳು ಡಿಕ್ಕಿ ಹೊಡೆದುಕೊಂಡಿವೆ. ಅಮೆರಿಕ ದೇಶಾದ್ಯಂತ ವಿಮಾನ ಹಾರಾಟ ಸ್ಥಗಿತಗೊಂಡ ಪರಿಣಾಮ ವ್ಯಾಪಕ ರದ್ದತಿ ಮತ್ತು ಪ್ರಯಾಣ ಅವ್ಯವಸ್ಥೆ ಉಂಟಾದ ಒಂದು ದಿನದ ನಂತರ ಈ ಅವಘಡ ಸಂಭವಿಸಿದೆ. ಪನಾಮ ನಗರದಿಂದ 166 ಪ್ರಯಾಣಿಕರು ಮತ್ತು ಆರು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ … Continue reading *ಎರಡು ವಿಮಾನಗಳ ನಡುವೆ ಡಿಕ್ಕಿ*: *ಇಬ್ಬರು ಪ್ರಯಾಣಿಕರಿಗೆ ಗಂಭೀರ ಗಾಯ*