*ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕಲು ಗೈಡ್ ಲೈನ್ಸ್ ಜಾರಿ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಫೈನಾನ್ಸ್, ಮೈಕ್ರೋ ಫೈನಾನ್ಸ್ ನವರ ಕಿರುಕುಳದಿಂದ ಅದೆಷ್ಟೋ ಜನರು ಆತ್ಮಹತ್ಯೆಗೆ ಶರಣಾಗುತ್ತಿದ್ದರೆ ಇನ್ನು ಹಲವರು ಆತ್ಮಹತ್ಯೆಯಂತಹ ದಾರಿ ಹಿಡಿಯುತ್ತಿದ್ದಾರೆ. ಈ ಘಟನೆ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕಲು ಮುಂದಾಗಿದೆ. ಫೈನಾನ್ಸ್ ನವರಿಂದ ಆಗುತ್ತಿರುವ ತೊಂದರೆಗಳನ್ನು ನಿಯಂತ್ರಿಸಲು ರಾಜ್ಯದಲ್ಲಿ ಗೈಡ್ ಲೈನ್ಸ್ ಜಾರಿ ಮಾಡಲಾಗುತ್ತಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.Home add -Advt ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಮೈಕ್ರೋ ಫೈನಾನ್ಸ್ ವಿಚಾರವಾಗಿ ಈಗಾಗಲೇ … Continue reading *ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕಲು ಗೈಡ್ ಲೈನ್ಸ್ ಜಾರಿ*
Copy and paste this URL into your WordPress site to embed
Copy and paste this code into your site to embed