*ಸುಗ್ರೀವಾಜ್ಞೆಗೆ ಸಚಿವ ಸಂಪುಟ ಸಭೆ ಅನುಮೋದನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಹೆಚ್ಚುತ್ತಿರುವ ಫೈನಾನ್ಸ್, ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಸುಗ್ರೀವಾಜ್ಞೆ ಮೂಲಕ ಕಾನೂನು ಜಾರಿಗೆ ತರಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೈಕ್ರೋ ಫೈನಾನ್ಸ್ ಗಳಿಗೆ ನಿಯಂತ್ರಣ ಹೇರಲು ಕಾನೂನು ಜಾರಿಗೆ ಸುಗ್ರೀವಾಜ್ಞೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ ಅಗತ್ಯವಿದ್ದು, ಸಂಪುಟದ ನಿರ್ಧಾರವನ್ನು ಶೀಘ್ರದಲ್ಲೇ ರಾಜ್ಯಪಾಲರಿಗೆ ರವಾನಿಸಿ ಅಂಕಿತ ಪಡೆಯಲು ಸಿದ್ಧತೆ … Continue reading *ಸುಗ್ರೀವಾಜ್ಞೆಗೆ ಸಚಿವ ಸಂಪುಟ ಸಭೆ ಅನುಮೋದನೆ*