*ಮೈಕ್ರೋ ಫೈನಾನ್ಸ್ ಕಾಟದಿಂದ ತತ್ತರಿಸಿದ್ದ ಕುಟುಂಬ: ಮತ್ತೊಂದು ಮನೆಯ ಬೀಗ ತೆರವು ಮಾಡಿಸಿದ ಸಚಿವೆ ಲಕ್ಮೀ ಹೆಬ್ಬಾಳ್ಕರ್*

ಪ್ರಗತಿವಾಹಿನಿ ಸುದ್ದಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅವರು, ಮೈಕ್ರೋ ಫೈನಾನ್ಸ್‌ ಕಾಟಕ್ಕೆ ಬೇಸತ್ತಿದ್ದ ಮತ್ತೊಂದು ಕುಟುಂಬಕ್ಕೆ ನೆರವಾಗಿದ್ದಾರೆ. ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಬಸರಿಕಟ್ಟಿಯ ಬಸವರಾಜ ಮಾರುತಿ ಕೊಂಡಸ್ಕೊಪ್ಪ ಅವರು ಖಾಸಗಿ ಹಣಕಾಸು ಸಂಸ್ಥೆಯಿಂದ 7 ಲಕ್ಷ ರೂಪಾಯಿ ಸಾಲ ಪಡೆದುಕೊಂಡಿದ್ದರು.ಸಾಲ ಮರುಪಾವತಿಸಲು ವಿಫಲರಾದ ಹಿನ್ನೆಲೆಯಲ್ಲಿ ಖಾಸಗಿ ಹಣಕಾಸು ಸಂಸ್ಥೆಯವರು 3 ತಿಂಗಳ ಹಿಂದೆ ಬಸವರಾಜ ಅವರ ಮನೆಗೆ ಬೀಗ ಹಾಕಿದ್ದರು. ಮೈಕ್ರೋ ಫೈನಾನ್ಸ್‌ ಅವರ ಕಾಟಕ್ಕೆ ಬೇಸತ್ತ ಬಸವರಾಜ … Continue reading *ಮೈಕ್ರೋ ಫೈನಾನ್ಸ್ ಕಾಟದಿಂದ ತತ್ತರಿಸಿದ್ದ ಕುಟುಂಬ: ಮತ್ತೊಂದು ಮನೆಯ ಬೀಗ ತೆರವು ಮಾಡಿಸಿದ ಸಚಿವೆ ಲಕ್ಮೀ ಹೆಬ್ಬಾಳ್ಕರ್*