*ನೋಂದಣಿ ಆಗಿರದ ಅಕ್ರಮ ಫೈನಾನ್ಸ್ ಕಂಪನಿಗಳು ತಕ್ಷಣ ಬಂದ್ ಆಗಬೇಕು: ಸಿಎಂ ಖಡಕ್ ಸೂಚನೆ*
ಪ್ರಗತಿವಾಹಿನಿ ಸುದ್ದಿ: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಜಾರಿಗೆ ತಂದಿರುವ ಸುಗ್ರೀವಾಜ್ಞೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು. ಸಭೆಯಲ್ಲಿ ಅಧಿಕಾರಿಗಳಿಗೆ ಸಿಎಂ ನೀಡಿದ ಸೂಚನೆ ಪ್ರಮುಖಾಂಶಗಳು: • ಸುಗ್ರೀವಾಜ್ಞೆಯ ಉದ್ದೇಶ ವಿಫಲವಾಗಬಾರದು. • ಸಾಲ ವಸೂಲಾತಿ ಸಂದರ್ಭದಲ್ಲಿ ಸಾಲ ಪಡೆದವರಿಗೆ ಯಾವುದೇ ಕಿರುಕುಳ ಉಂಟಾಗಬಾರದು ಎಂಬ ಉದ್ದೇಶದಿಂದ ಈ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಕಾಯ್ದೆಯ ಎಲ್ಲಾ ಅಂಶಗಳನ್ನು ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು.Home add -Advt … Continue reading *ನೋಂದಣಿ ಆಗಿರದ ಅಕ್ರಮ ಫೈನಾನ್ಸ್ ಕಂಪನಿಗಳು ತಕ್ಷಣ ಬಂದ್ ಆಗಬೇಕು: ಸಿಎಂ ಖಡಕ್ ಸೂಚನೆ*
Copy and paste this URL into your WordPress site to embed
Copy and paste this code into your site to embed