ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿಟ್ಟಿನಲ್ಲಿ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ಕರೆದಿದ್ದಾರೆ
ಜನವರಿ 25ರಂದು ಬೆಳಿಗ್ಗೆ 11 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ರಾಜ್ಯದಲ್ಲಿನ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತಂತೆ ಹಾಗೂ ಫೈಕ್ರೋ ಫೈನಾನ್ಸ್ ಗಳ ಕಿರುಕುಳಗಳ ಬಗ್ಗೆ ಕಿಡಿವಾಣ ಹಾಕುವ ನಿಟ್ಟಿನಲ್ಲಿ ಚರ್ಚೆ ನಡೆಯಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ