*ಮೈಕ್ರೋ ಫೈನಾನ್ಸ್: ಗೃಹ ಕಚೇರಿಯಲ್ಲಿ ಸಭೆ ಆರಂಭ*

ಪ್ರಗತಿವಾಹಿನಿ ಸುದ್ದಿ: ಮೈಕ್ರೋ ಫೈನಾನ್ಸ್ ಕಂಪನಿಗಳು ಸಾಲ ವಸೂಲಾತಿ ಸಂದರ್ಭದಲ್ಲಿ ಅನುಸರಿಸವ ಮಾರ್ಗಗಳು ಮತ್ತು ಪರಿಣಾಮಗಳ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯುತ್ತಿದೆ. ಗೃಹ ಸಚಿವ ಜಿ.ಪರಮೇಶ್ಬರ್, ಕಾನೂನು ಸಚಿವ ಎಚ್.ಕೆ.ಪಾಟೀಲ್ ಮತ್ತು ಸಚಿವರಾದ ಎಚ್.ಸಿ ಮಹದೇವಪ್ಪ, ರಾಜಣ್ಣ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಗೋವಿಂದರಾಜ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಸೇರಿ ಐದು ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.‌Home add -Advt … Continue reading *ಮೈಕ್ರೋ ಫೈನಾನ್ಸ್: ಗೃಹ ಕಚೇರಿಯಲ್ಲಿ ಸಭೆ ಆರಂಭ*