*ಬಲವಂತದ ಸಾಲ ವಸೂಲಾತಿ ಮಾಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ: ಸಿಎಂ ಖಡಕ್ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತಾಗಿ ಉನ್ನತ ಮಟ್ಟದ ಸಭೆ ನಡೆಸಿದರು. ಫೈನಾನ್ಸ್ ಕಂಪನಿಯವರು ಕಡ್ಡಾಯ ನಿಯಮ ಪಾಲನೆ ಮಾಡಬೇಕು ಎಂದು ಸಿಎಂ ಸೂಚಿಸಿದರು. ಅಲ್ಲದೇ ಬಲವಂತದ ಸಾಲ ವಸೂಲಿ ಮಾಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹಾಕಲಾಗುವುದು ಎಂದು ಎಚ್ಚರಿಸಿದರು. ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿದ್ದು, ಸುದ್ದಿಗೋಷ್ಠಿ ಪ್ರಮುಖಾಂಶಗಳು ಹೀಗಿವೆ: • ಮೈಕ್ರೋ ಫೈನಾನ್ಸ್ ಗಳಿಂದ ಸಾಲ ಪಡೆಯುವವರ ಹಿತವನ್ನು ಕಾಪಾಡಲು ಸರ್ಕಾರ ಬದ್ಧವಾಗಿದೆ. … Continue reading *ಬಲವಂತದ ಸಾಲ ವಸೂಲಾತಿ ಮಾಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ: ಸಿಎಂ ಖಡಕ್ ಎಚ್ಚರಿಕೆ*