*ಮಹಿಳೆಯರ ತಾಳಿ ಕಿತ್ತುಕೊಳ್ಳುತ್ತಿರುವ ಮೈಕ್ರೋ ಫೈನಾನ್ಸ್ ನಿಯಂತ್ರಣ ಮಾಡುವಲ್ಲಿ ಸರ್ಕಾರ ವಿಫಲ: ಬೊಮ್ಮಾಯಿ ಕಿಡಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಹೆಣ್ಣು ಮಕ್ಕಳ ತಾಳಿ ಕಿತ್ತುಕೊಳ್ಳುತ್ತಿರುವ ಮೈಕ್ರೋ ಫೈನಾನ್ಸ್ ಮೇಲೆ ಸರ್ಕಾರದ ನಿಯಂತ್ರಣ ತಪ್ಪಿದೆ. ಬಹಳಷ್ಟು ಕುಟುಂಬಗಳು ಮನೆ ಬಿಟ್ಟು ಹೋಗಿ ಆತ್ಮಹತ್ಯೆ ಮಾಡಿಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ಇದ್ದರೂ ಕೂಡ ಸರ್ಕಾರ ಕಾನೂನಿನ ಪ್ರಯೋಗ ಮಾಡುತ್ತಿಲ್ಲ. ಯಾರಿಗೂ ಭಯ ಇಲ್ಲ. ವಸೂಲಿಗೆ ರೌಡಿಗಳನ್ನು ಬಿಟ್ಟಿದ್ದಾರೆ. ಸರ್ಕಾರ ಒಂದು ಕಡೆ ಮಹಿಳೆಯರಿಗೆ ಕಾರ್ಯಕ್ರಮ ಮಾಡುತ್ತೇನೆ ಎಂದು … Continue reading *ಮಹಿಳೆಯರ ತಾಳಿ ಕಿತ್ತುಕೊಳ್ಳುತ್ತಿರುವ ಮೈಕ್ರೋ ಫೈನಾನ್ಸ್ ನಿಯಂತ್ರಣ ಮಾಡುವಲ್ಲಿ ಸರ್ಕಾರ ವಿಫಲ: ಬೊಮ್ಮಾಯಿ ಕಿಡಿ*