*ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬ್ರೇಕ್: ಸುಗ್ರೀವಾಜ್ಞೆ ಜಾರಿ: ಆದೇಶದಲ್ಲಿರುವ ಅಂಶಗಳೇನು?*

ಇಲ್ಲಿದೆ ಮಾಹಿತಿ ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಕಾನೂನು ಜಾರಿ ಮಾಡಿದ್ದು, ರಾಜ್ಯಪಾಲರು ಕೂಡ ಸುಗ್ರೀವಾಜ್ಞೆ ಜಾರಿಗೆ ಅಂಕಿತ ಹಾಕಿದ್ದಾರೆ. ಈ ಆದೇಶದಲಿರುವ ಅಂಶಗಳೇನು ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ಕರ್ನಾಟಕ ಕಿರು (Micro) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಆಧ್ಯಾದೇಶ 2025 ರ ಮುಖ್ಯಾಂಶಗಳು:- ಸದರಿ ಆಧ್ಯಾದೇಶವು ದಿನಾಂಕ: 12.02.2025 ರಂದು ಜಾರಿಗೆ ಬಂದಿದೆ. ಸದರಿ ಆಧ್ಯಾದೇಶವು ಮೈಕ್ರೋ ಫೈನಾನ್ಸ್‌ … Continue reading *ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬ್ರೇಕ್: ಸುಗ್ರೀವಾಜ್ಞೆ ಜಾರಿ: ಆದೇಶದಲ್ಲಿರುವ ಅಂಶಗಳೇನು?*