ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ ಪುತ್ರ 26 ವರ್ಷದ ಝೈನ್ ವಿಧಿವಶರಾಗಿದ್ದಾರೆ ಎಂದು ಕಂಪನಿ ಮಾಹಿತಿ ನೀಡಿದೆ.
ಮೈಕ್ರೋಸಾಫ್ಟ್ ಕಾರ್ಪೊರೇಷನ್ ಸಿಇಒ ಸತ್ಯ ನಾಡೆಲ್ಲಾ ಹಾಗೂ ಅನು ಅವರ ಮಗ ಝೈನ್ ಹುಟ್ಟುವಾಗಿನಿಂದಲೇ ಸೆರೆಬ್ರಲ್ ಪಾಲ್ಸಿ ಸಮಸ್ಯೆಯಿಂದ ಬಳಲುತ್ತಿದ್ದರು. ಸೋಮವಾರ ಬೆಳಿಗ್ಗೆ ಝೈನ್ ನಿಧನರಾಗಿದ್ದಾರೆ ಎಂದು ಮೈಕ್ರೋಸಾಫ್ಟ್ ತನ್ನ ಸಿಬ್ಬಂದಿಗೆ ಮೇಲ್ ಮೂಲಕ ತಿಳಿಸಿದೆ.
ಅಶ್ನೀರ್ ಗ್ರೋವರ್ ರಾಜೀನಾಮೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ