Kannada NewsKarnataka NewsLatest

*ಬಿಸಿಯೂಟ ಸೇವನೆ: ಇಬ್ಬರು ಶಿಕ್ಷಕರು ಸೇರಿ 30 ವಿದ್ಯಾರ್ಥಿಗಳು ಅಸ್ವಸ್ಥ*

ಪ್ರಗತಿವಾಹಿನಿ ಸುದ್ದಿ: ಬಿಸಿಯೂಟ ಸೇವನೆ ಮಾಡಿದ್ದ ಇಬ್ಬರು ಶಿಕ್ಷಕರು ಸೇರಿ 30ಕ್ಕೂ ಹೆಚ್ಚು ಶಿಕ್ಷಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರಿನ ಸೀನಪ್ಪನಹಳ್ಳಿ ಅಂಬಾಬವಾನಿ ಅನುದಾನಿತ ಪ್ರೌಢಶಾಲೆಯಲ್ಲಿ ನಡೆದಿದೆ.

ಮಧ್ಯಾಹ್ನ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ್ದ ಇಬ್ಬರು ಶಿಕ್ಷಕರು ಹಾಗೂ ಮಕ್ಕಳು ತೀವ್ರ ಅಸ್ವಸ್ಥಗೊಂಡಿದ್ದಾರೆ. ಮಕ್ಕಳನ್ನು ಕುಣಿಗಲ್ ತಾಲೂಕಿನ ಹಿಪ್ಪಾಡಿ ಮಕ್ಕಳ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ.

Home add -Advt

ಸ್ಥಳಕ್ಕೆ ಕುಣಿಗಲ್ ಟಿ ಹೆ ಚ್ ಒ ಡಾ.ಮರಿಯಪ್ಪ, ಆರೋಗ್ಯಾಧಿಕಾರಿಗಳು ಭೇಟಿ ನೀಡಿದ್ದಾರೆ. ಸದ್ಯ ಮಕ್ಕಳ ಆರೋಗ್ಯ ಸುಧಾರಿಸಿದೆ ಎಂದು ತಿಳಿದುಬಂದಿದೆ.


Related Articles

Back to top button