ಮಿಡ್ ನೈಟ್ ಸಿನೇಮಾ ಪ್ರದರ್ಶನ ರದ್ದು

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಕರ್ನಾಟಕದಲ್ಲಿ ‘ಪುಷ್ಪ-2’ ಸಿನಿಮಾದ ಮಧ್ಯರಾತ್ರಿ ಹಾಗೂ ಬೆಳಗಿನ ಪ್ರದರ್ಶನ ರದ್ದು ಮಾಡಲಾಗಿದೆ. ಬೆಂಗಳೂರಿನ 42 ಚಿತ್ರಮಂದಿರಗಳಲ್ಲಿ ರಾತ್ರಿಯಿಡೀ ಸಿನೇಮಾ ಪ್ರದರ್ಶನ ನಡೆಸುತ್ತಿರುವ ಕುರಿತು ಬುಕ್ ಮೈ ಶೋ ಮೂಲಕ ಪತ್ತೆ ಮಾಡಿದ ಪೊಲೀಸರು ಸೂಕ್ತ ಕ್ರಮಕ್ಕೆ ಶಿಫಾರಸ್ಸು ಮಾಡಿದ್ದರು. ಅದರಂತೆ, ಮಧ್ಯರಾತ್ರಿ 12 ಗಂಟೆ ಹಾಗೂ ಬೆಳಗ್ಗೆ 3 ಗಂಟೆ ಶೋ ಸೇರಿದಂತೆ ಹಲವು ಪ್ರದರ್ಶನ ಕ್ಯಾನ್ಸಲ್ ಮಾಡಲಾಗಿದೆ. ಪುಷ್ಪ ಸಿನಿಮಾ ತಂಡದಿಂದ ಅಧಿಕೃತ ಮಾಹಿತಿ ಹೊರಬಿದ್ದಿದೆ. ಜಿಲ್ಲಾಧಿಕಾರಿ ಆದೇಶದಂತೆ ಮಿಡ್ … Continue reading ಮಿಡ್ ನೈಟ್ ಸಿನೇಮಾ ಪ್ರದರ್ಶನ ರದ್ದು