ಮಧ್ಯರಾತ್ರಿ ಡಿಕೆಶಿ ಹುಟ್ಟುಹಬ್ಬ ಆಚರಣೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಭಾನುವಾರ ಮಧ್ಯರಾತ್ರಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ತಮ್ಮ 62 ನೇ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸುವ ಮೂಲಕ ಆಚರಿಸಿದರು. ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೇಕ್ ತಿನ್ನಿಸಿ, ಶುಭಾಶಯ ತಿಳಿಸಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಮಾಜಿ ಸಚಿವ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್, ಬಸವರಾಜ ರಾಯರಡ್ಡಿ ಮತ್ತಿತರರು ಜತೆಗಿದ್ದರು.

Home add -Advt

Related Articles

Back to top button