*ಬೆಳಗಾವಿಯಲ್ಲಿ ಮಧ್ಯರಾತ್ರಿ ಅಬಕಾರಿ ದಾಳಿ: ಅಕ್ರಮ ಮದ್ಯ ಸಾಗಿಸುತ್ತಿದ್ದ ಟ್ಯಾಂಕರ್ ಜಪ್ತಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ 12 ಚಕ್ರದ ಟ್ಯಾಂಕರ್‌ನ್ನು ಅಬಕಾರಿ ಅಧಿಕಾರಿಗಳು ಮಧ್ಯರಾತ್ರಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ. ವಾಹನದಲ್ಲಿದ್ದ ಸುಮಾರು 24 ಸಾವಿರ ಲೀಟರ್ ಮದ್ಯಸಾರ ಸೇರಿದಂತೆ ಟ್ಯಾಂಕರ್‌ನ ಒಟ್ಟು ಮೌಲ್ಯ ₹32.40 ಲಕ್ಷ ಎಂದು ಅಂದಾಜಿಸಲಾಗಿದೆ. ಅಕ್ಟೋಬರ್ 10ರ ಮಧ್ಯರಾತ್ರಿ ಹೊಳಿಹೊಸೂರು–ಎಂ.ಕೆ. ಹುಬ್ಬಳ್ಳಿ ರಾಜ್ಯ ಹೆದ್ದಾರಿಯಲ್ಲಿ ರಸ್ತೆಗಾವಲು ನಡೆಸುತ್ತಿದ್ದ ವೇಳೆ, ಎಂ.ಕೆ. ಹುಬ್ಬಳ್ಳಿ ಸಮೀಪ ಭಾರತ್ ಬೆಂಜ್ ಕಂಪನಿಯ ಕೆಎ-25 ಎಎ-3750 ನೋಂದಣಿ ಸಂಖ್ಯೆಯ ಟ್ಯಾಂಕರ್ ಅನುಮಾನಾಸ್ಪದವಾಗಿ ಸಂಚರಿಸುತ್ತಿರುವುದು ಅಧಿಕಾರಿಗಳ ಗಮನಕ್ಕೆ … Continue reading *ಬೆಳಗಾವಿಯಲ್ಲಿ ಮಧ್ಯರಾತ್ರಿ ಅಬಕಾರಿ ದಾಳಿ: ಅಕ್ರಮ ಮದ್ಯ ಸಾಗಿಸುತ್ತಿದ್ದ ಟ್ಯಾಂಕರ್ ಜಪ್ತಿ*