*ಸಮುದ್ರ ತೀರದ ಬಂಡೆಗೆ ಡಿಕ್ಕಿ ಹೊಡೆದ ಮಿಲಿಟರಿ ವಿಮಾನ: 29 ಜನ ಸಾವು*

ಪ್ರಗತಿವಾಹಿನಿ ಸುದ್ದಿ: ರಷ್ಯಾದ ವಾಯುಪಡೆಗೆ ಸೇರಿದ ಎಎನ್-26 (An-26) ಸರಕು ಸಾಗಣೆ ಮಿಲಿಟರಿ ವಿಮಾನವೊಂದು ಕ್ರಿಮಿಯಾ ಪ್ರಾಂತ್ಯದಲ್ಲಿ ಭೀಕರ ಅಪಘಾತಕ್ಕೆ ಈಡಾಗಿದ್ದು, 29 ಜನ ಸೈನಿಕರು ಸಾವನ್ನಪ್ಪಿದ್ದಾರೆ. ಈ ವಿಮಾನವು ತನ್ನ ನಿಯಮಿತ ಹಾರಾಟ ನಡೆಸುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ತಾಂತ್ರಿಕ ದೋಷ ಅಥವಾ ಹವಾಮಾನ ವೈಪರೀತ್ಯದ ಕಾರಣದಿಂದ ವಿಮಾನವು ನಿಯಂತ್ರಣ ತಪ್ಪಿ ಸಮುದ್ರ ತೀರದ ಕಡಿದಾದ ಬಂಡೆಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ. ಅಪಘಾತದ ತೀವ್ರತೆಗೆ ವಿಮಾನವು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ಬೆಂಕಿ ಹೊತ್ತಿಕೊಂಡ ಪರಿಣಾಮ … Continue reading *ಸಮುದ್ರ ತೀರದ ಬಂಡೆಗೆ ಡಿಕ್ಕಿ ಹೊಡೆದ ಮಿಲಿಟರಿ ವಿಮಾನ: 29 ಜನ ಸಾವು*