*ಗ್ರಾಹಕರಿಗೆ ಗಾಯದ ಮೇಲೆ ಬರೆ*: *ಹಾಲಿನ ದರ ಹೆಚ್ಚಳದ ಬೆನ್ನಲ್ಲೇ ಕಾಫಿ, ಟೀ ದರವೂ ದುಬಾರಿ!*

ಪ್ರಗತಿವಾಹಿನಿ ಸುದ್ದಿ: ನಂದಿನಿ ಹಾಲಿನ ದರ ಏರಿಕೆಯ ಬಿಸಿ ಇದೀಗ ಹೋಟೆಲ್ ಗ್ರಾಹಕರಿಗೂ ತಟ್ಟಿದೆ. ಹಾಲಿನ ಬೆಲೆ ಹೆಚ್ಚಳದ ಬೆನ್ನಲ್ಲೇ ಹಲವು ಹೋಟೆಲ್‌ಗಳು ಕಾಫಿ ಮತ್ತು ಟೀ ದರವನ್ನು ಹೆಚ್ಚಿಸಿವೆ. ಕೆಲವು ಕಡೆ ಒಂದು ಕಪ್ ಕಾಫಿ ಅಥವಾ ಟೀ ಬೆಲೆ 5 ರೂಪಾಯಿವರೆಗೆ ಏರಿಕೆಯಾಗಿದೆ. ಹಾಲಿನಿಂದ ತಯಾರಿಸುವ ಬಾದಾಮಿ ಹಾಲು, ಹಾರ್ಲಿಕ್ಸ್, ಮೊಸರು, ಮಜ್ಜಿಗೆ ಹಾಗೂ ಸಿಹಿ ತಿನಿಸುಗಳ ಬೆಲೆಯೂ ಹೆಚ್ಚಾಗುವ ಸಾಧ್ಯತೆಯಿದೆ. ಹಾಲು ಉತ್ಪಾದಕರು ಮತ್ತು ಹಾಲು ಒಕ್ಕೂಟಗಳ ಬೇಡಿಕೆಗೆ ಸ್ಪಂದಿಸಿರುವ ಸರ್ಕಾರ, ನಂದಿನಿ … Continue reading *ಗ್ರಾಹಕರಿಗೆ ಗಾಯದ ಮೇಲೆ ಬರೆ*: *ಹಾಲಿನ ದರ ಹೆಚ್ಚಳದ ಬೆನ್ನಲ್ಲೇ ಕಾಫಿ, ಟೀ ದರವೂ ದುಬಾರಿ!*