*ಗ್ರಾಹಕರಿಗೆ ಮತ್ತೊಂದು ಶಾಕ್: ಹಾಲಿನ ದರ ಏರಿಕೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಅಗತ್ಯ ವಸ್ತುಗಳ ದರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಜನಸಾಮಾನ್ಯರು ಜೀವನ ನಡೆಸುವುದೂ ದುಸ್ತರವಾಗಿದೆ. ಬಸ್ ಟಿಕೆಟ್ ದರ, ಮೆಟ್ರೋ ದರ, ತರಕಾರಿ-ಹಣ್ಣಿನ ದರಗಳು ಏರಿಕೆಯಾಗಿರುವ ಬೆನ್ನಲ್ಲೇ ಇದೀಗ ಹಾಲಿನ ದರ ಏರಿಕೆಯಾಗಲಿದೆ. ಈ ಬಗ್ಗೆ ಕೆ ಎಂ ಎಫ್ ಅಧ್ಯಕ್ಷ ಭೀಮಾ ನಾಯ್ಕ್ ತಿಳಿಸಿದ್ದಾರೆ. ಹಾಲಿನ ದರ 5 ರೂಪಾಯಿ ಏರಿಕೆ ಮಾಡುವ ಸಾಧ್ಯತೆ ಇದೆ. ಈ ಬಗ್ಗೆ ಈಗಾಗಲೇ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಒಂದು ವಾರ ಅಥವಾ ಹತ್ತು ದಿನಗಳಲ್ಲಿ ಹಾಲಿನ … Continue reading *ಗ್ರಾಹಕರಿಗೆ ಮತ್ತೊಂದು ಶಾಕ್: ಹಾಲಿನ ದರ ಏರಿಕೆ*